ಶೋಪಿಯಾನ್ ಎನ್‌ಕೌಂಟರ್: ಇಬ್ಬರು ಲಷ್ಕರ್ ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತಯಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಈ ಕುರಿತು ಕಾಶ್ಮೀರ ವಲಯ ಪೊಲೀಸ್ ಮಾಹಿತಿ ನೀಡಿದೆ. ಇಂದು ನಸುಕಿನ ವೇಳೆಯಲ್ಲಿ ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಕಾರ್ಯಾಚರಣೆಯನ್ನು ನಡೆಸಿದೆ.

ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಕಾರ್ಯಾಚರಣೆ ಈಗಲೂ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ.

ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರ ಹತ್ಯೆಯಲ್ಲಿ ಅಬ್ರಾರ್ ಭಾಗಿಯಾಗಿದ್ದ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾಶ್ಮೀರ ವಲಯ) ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

Sneha Gowda

Recent Posts

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

3 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

31 mins ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

50 mins ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

1 hour ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

1 hour ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

2 hours ago