News Karnataka Kannada
Sunday, May 12 2024
ಜಮ್ಮು-ಕಾಶ್ಮೀರ

ಸೈನಿಕರು, ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ: ಇಬ್ಬರು ಯೋಧರಿಗೆ ಗಾಯ

Two soldiers injured in gunfight between terrorists
Photo Credit : News Kannada

ರಾಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಇಂದು(ಅ.03) ತಿಳಿಸಿದ್ದಾರೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ನಂತರ ಸೋಮವಾರ ಸಂಜೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಅನುಮಾನಾಸ್ಪದ ಚಲನವಲನದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ ಸೋಮವಾರ ಕಲಕೋಟೆ ಪ್ರದೇಶದಲ್ಲಿ ಬ್ರೋಹ್ ಮತ್ತು ಸೂಮ್ ಅರಣ್ಯ ವಲಯವನ್ನು ಸುತ್ತುವರೆದಿದೆ ಎಂದು ಅವರು ಹೇಳಿದರು. ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಉಗ್ರರು ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ, ಇದರ ಪ್ರತೀಕಾರವಾಗಿ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು