News Karnataka Kannada
Sunday, May 19 2024
ಫೋಟೊ ನ್ಯೂಸ್

ಏಷ್ಯಾದ ಅತಿ ಉದ್ದದ ಸುರಂಗ ಕಾಮಗಾರಿ ಪರಿಶೀಲಿಸಿದ ಕೇಂದ್ರ ಸಚಿವ

Union Minister inspects Asia's longest tunnel
Photo Credit : IANS

ಶ್ರೀನಗರ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಜೊಜಿಲಾ ಸುರಂಗ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.

13.14 ಕಿಮೀ ಉದ್ದದ ಝೋಜಿಲಾ ಸುರಂಗವು ಏಷ್ಯಾದ ಅತಿ ಉದ್ದದ ಸುರಂಗವಾಗಿದೆ, ಇದು ದೇಶದ ಉಳಿದ ಭಾಗಗಳೊಂದಿಗೆ ಲಡಾಖ್ ಗೆ ಸಂಪರ್ಕ ಕಲ್ಪಿಸುತ್ತದೆ. ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಗಡ್ಕರಿ, ಜಮ್ಮು ಮತ್ತು ಕಾಶ್ಮೀರದಲ್ಲಿ 25 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 19 ಸುರಂಗಗಳನ್ನು ನಿರ್ಮಿಸಲಾಗುತ್ತಿದೆ. ಝೋಜಿಲಾದಲ್ಲಿ ನಿರ್ಮಾಣ ಮಾಡುತ್ತಿರುವ ಸುರಂಗ 6,800 ಕೋಟಿ ರೂ.ವೆಚ್ಚದ್ದಾಗಿದ್ದು. 13.14 ಕಿ.ಮೀ ಉದ್ದದ ಸುರಂಗ ಮತ್ತು ಅಪ್ರೋಚ್ ರಸ್ತೆ ನಿರ್ಮಾಣ ಪ್ರಗತಿಯಲ್ಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು