ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರದಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ

ಜಮ್ಮು: ಜಮ್ಮು- ಕಾಶ್ಮೀರದಲ್ಲಿ 1400 ಕೋಟಿ ರೂ. ವೆಚ್ಚದ ಐಫೆಲ್ ಟವರ್‌ಗಿಂತಲೂ 35 ಮೀಟರ್ ಅಧಿಕ ಎತ್ತರದ, ಏಕ ಕಮಾನಿನ ರೈಲ್ವೇ ಸೇತುವೆ ನಿರ್ಮಾಣ ಕಾರ್ಯ ಅಂತಿಮಗೊಂಡಿದೆ. ಇಂಜಿನಿಯರಿಂಗ್ ವಿಸ್ಮಯ ಎನಿಸಿಕೊಳ್ಳಲಿರುವ ಈ ಸೇತುವೆ ಜಗತ್ತಿನ ಅತ್ಯಂತ ಎತ್ತರದ ರೈಲ್ವೆ ಸೇತುವೆ ಎಂದೂ ಕರೆಸಿಕೊಳ್ಳಲಿದೆ.

ಈ ವರ್ಷದ ಕೊನೆಯಲ್ಲಿ ಸೇತುವೆ ಲೋಕಾರ್ಪಣೆಯಾಗಲಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ಜಮ್ಮು- ಕಾಶ್ಮೀರದಲ್ಲಿ ರೈಲ್ವೇ ಮಾರ್ಗಕ್ಕೆ ಅಡ್ಡಲಾಗಿರುವ ಚೆನಾಬ್ ನದಿಯ ರೈಲ್ವೆ ಸೇತುವೆ ಚಿತ್ರಗಳನ್ನು ಸಚಿವರು ಹಂಚಿಕೊಂಡಿದ್ದಾರೆ.

ರಿಕ್ಟರ್‌ ಮಾಪಕದಲ್ಲಿ 8.5ರಷ್ಟು ಪ್ರಮಾಣದ ಭೂಕಂಪವನ್ನೂ ತಡೆದುಕೊಳ್ಳುವಂತೆ ಇದನ್ನು ಕಟ್ಟಲಾಗಿದೆ. 260 ಕಿಲೋಮೀಟರ್‌ ಅತ್ಯಧಿಕ ವೇಗದ ಗಾಳಿ ಅತಿಯಾದ ಉಷ್ಣತೆ, ನೀರಿನ ಮಟ್ಟದ ಪರೀಕ್ಷೆ ಎಲ್ಲವನ್ನೂ ನಡೆಸಲಾಗಿದೆ’ ಎಂದು ಅಶ್ವಿನಿ ವೈಷ್ಣವ ವಿವರ ನೀಡಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago