News Karnataka Kannada
Monday, April 29 2024
ಝಾರ್ಖಂಡ್

ಅಕ್ರಮ ಸಂಬಂಧ ಆರೋಪದಡಿ ವಿವಸ್ತ್ರಗೊಳಿಸಿ ಮಹಿಳೆಯ ಮೆರವಣಿಗೆ ಜಾರ್ಖಂಡ್‌ನಲ್ಲಿ ಅಮಾನವೀಯ ಘಟನೆ

Rape Main Newsk 4251573427
Photo Credit :

ಜಾರ್ಖಂಡ್‌ ; ವಿವಾಹಿತ ಪುರುಷನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹೌದು, ವಿವಾಹಿತ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳನ್ನು ಆಕೆಯ ಕುತ್ತಿಗೆಗೆ ಶೂಗಳ ಮಾಲೆ ಹಾಕಿ ವಿವಸ್ತ್ರಗೊಳಿಸಿದ್ದಾರೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.
ಇನ್ನು ಈ ಘಟನೆ ಡುಮ್ಕಾ ಜಿಲ್ಲೆಯ ರಣೀಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಗುರುವಾರ ಈ ಘಟನೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ 12 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಲ್ಲಿಯವರೆಗೆ, ಆ ವ್ಯಕ್ತಿ ಮತ್ತು ಆತನ ಪತ್ನಿ ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಆರೋಪಿ ವ್ಯಕ್ತಿಯು ತನ್ನಿಂದ 25,000 ರೂಪಾಯಿಗಳನ್ನು ಕಸಿದುಕೊಂಡಿದ್ದಾರೆ ಎಂದು ಆ ಮಹಿಳೆ ಆರೋಪಿಸಿದ್ದಾರೆ.
ಬೆಂಗಳೂರು: ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ಕಾರ್ವಿುಕ ಮೃತಪಟ್ಟರೂ ಅದನ್ನು ಕೆಲಸದ ಅವಧಿಯಲ್ಲಿ ಸಂಭವಿಸಿದ ಸಾವು ಎಂದೇ ಪರಿಗಣಿಸಿ, ಆತನ ವಾರಸುದಾರರಿಗೆ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು