ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಿಎಂಗೆ ಇಡಿ 10ನೇ ಸಮನ್ಸ್‌

ರಾಂಚಿ: ಭೂ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ ಅವರಿಗೆ ಜಾರಿ ನಿರ್ದೇಶನಾಲಯ 10ನೇ ಸಮನ್ಸ್ ಜಾರಿ  ಮಾಡಿದೆ.

ಜನವರಿ 29 ಮತ್ತು 31ರ ನಡುವೆ ಯಾವಾಗ ವಿಚಾರಣೆ ನಡೆಸಬೇಕು ಎಂದು ನಿರ್ಧರಿಸುವಂತೆ ಇಡಿ ಮುಖ್ಯಮಂತ್ರಿಗೆ ಕಳುಹಿಸಿದ ಪತ್ರದಲಿ ತಿಳಿಸಿದೆ. ಈ ಹಿಂದಿನಂತೆ ಹೇಳಿಕೆ ದಾಖಲಿಸಿಕೊಳ್ಳಲು ಬರದಿದ್ದರೆ ಇಡಿ ಅಧಿಕಾರಿಗಳೇ ನಿಮ್ಮ ಮುಂದೆ ಬರುವುದಾಗಿ ಎಚ್ಚರಿಕೆಯನ್ನೂ ನೀಡಲಾಗಿದೆ.

ಇದಕ್ಕೂ ಮುನ್ನ ಜನವರಿ 25ರಂದು ಇಡಿ ವಿಚಾರಣೆಗೆ ಕಾಲಾವಕಾಶ ನೀಡಲು ಸಿಎಂ ಪರೋಕ್ಷವಾಗಿ ನಿರಾಕರಿಸಿದ್ದರು. ಅಲ್ಲದೆ ಇಡಿಗೆ ಕಳುಹಿಸಿರುವ ಪತ್ರದಲ್ಲಿ ಕಾಲಾವಕಾಶ ನೀಡುವ ಬಗ್ಗೆ ಸಿಎಂ ಉಲ್ಲೇಖಿಸಿಲ್ಲ. ಸೂಕ್ತ ಸಮಯದಲ್ಲಿ ಉತ್ತರ ನೀಡುವುದಾಗಿ ಹೇಳಲಾಗಿತ್ತು .

Ramya Bolantoor

Recent Posts

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

11 seconds ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

27 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

35 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

39 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

50 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

53 mins ago