30 ಕೋಟಿ ರೂ. ನಗದು ಪತ್ತೆ: ಸಚಿವ ಆಲಂಗೀರ್​ ಆಪ್ತ ಸಂಜೀವ್​ ಲಾಲ್ ಬಂಧನ

ಜಾರ್ಖಂಡ್: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್​ನ ಸಚಿವ ಆಲಂಗೀರ್ ಆಲಮ್​ ಆಪ್ತ ಸಂಜೀವ್​ ಲಾಲ್ ಅವರನ್ನು ಬಂಧಿಸಿದ್ದಾರೆ. ಜಾರ್ಖಂಡ್ ಸಚಿವ ಅಲಂಗೀರ್ ಅಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್‌ ಅವರ ಮನೆ ಸೇರಿದಂತೆ ದಾಳಿ ನಡೆಸಲಾಗಿದೆ. ಸಂಜೀವ್ ಲಾಲ್ ಅವರ ಮನೆಗೆಲಸದವನ ಬಳಿ ಅಂದಾಜು 20 ರಿಂದ 30 ಕೋಟಿ ರೂ ಮೊತ್ತದಷ್ಟು ಭಾರಿ ಮೊತ್ತದ ನಗದು ಪತ್ತೆಯಾಗಿತ್ತು.

ಸಂಜೀವ್​ ಲಾಲ್ ಹಾಗೂ ಮನೆ ಕೆಲಸಗಾರ ಜಹಾಂಗೀರ್ ಆಲಂ ಅವರನ್ನು ಕೂಡ ಬಂಧಿಸಿದೆ. ಇಷ್ಟು ದೊಡ್ಡ ಮೊತ್ತದ ನಗದು ಪತ್ತೆಯಾದ ಬಳಿಕ ನೋಟುಗಳನ್ನು ಎಣಿಸಲು ಬ್ಯಾಂಕ್​ ನೌಕರರನ್ನು ನೋಟಿ ಎಣಿಕೆ ಯಂತ್ರಗಳೊಂದಿಗೆ ಕರೆಸಲಾಯಿತು. ಈ ವೇಳೆ ಒಟ್ಟು 6 ಕಡೆ ದಾಳಿ ನಡೆದಿತ್ತು. ಒಟ್ಟು 35.23 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

 

Nisarga K

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

9 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

20 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

27 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

30 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

41 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

50 mins ago