ಝಾರ್ಖಂಡ್

ಜಾರ್ಖಂಡ್: ಜೀನ್ಸ್ ಧರಿಸಲು ಬಿಡಲಿಲ್ಲವೆಂದು ಪತಿಯನ್ನು ಕೊಂದ ಪತ್ನಿ

ಜಾರ್ಖಂಡ್: ಪತಿ ಜೀನ್ಸ್ ಧರಿಸಲು ಬಿಡಲಿಲ್ಲವೆಂದು ಪತ್ನಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಈ ಘಟನೆ  ಶನಿವಾರದಂದು ಜೋರ್ಬಿತಾ ಎಂಬ ಗ್ರಾಮದಲ್ಲಿ ನಡೆದಿದ್ದು, ಪುಷ್ಪಾ ಎಂಬಾಕೆ ಗೋಪಾಲ್ ಪುರ ಗ್ರಾಮದಲ್ಲಿ ನಡೆಯುತ್ತಿದ್ದ ಮೇಳವನ್ನು ವೀಕ್ಷಿಸಲು ಜೀನ್ಸ್ ಧರಿಸಿಕೊಂಡು ತೆರಳಿದ್ದಳು. ಪತಿ ಆಕ್ಷೇಪಿಸಿದಕ್ಕೆ ಪತಿ – ಪತ್ನಿ ನಡುವೆ ವಾಗ್ವಾದ ನಡೆದು, ಪುಷ್ಪಾ ಚಾಕು ತೆಗೆದುಕೊಂಡು ಹೊತ್ತಿಗೆ ಇರಿದಿದ್ದಾಳೆ. ಕೂಡಲೇ ಆತನ ಪೋಷಕರು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಪತಿಯ ತಂದೆ ತನ್ನ ಸೊಸೆ ಪುಷ್ಪಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ಈಗ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಜಾಮ್ತಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Gayathri SG

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

13 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

36 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

55 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

1 hour ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago