News Karnataka Kannada
Friday, May 17 2024
ದೇಶ

ಪಧವೀದರರಿಗೆ ಕ್ಯಾಂಪಸ್​ನಲ್ಲೇ ಉದ್ಯೋಗಾವಕಾಶ; ಭರ್ಜರಿ ವೇತನ

Photo Credit : News Kannada

ಮುಂಬೈ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆಯಲ್ಲಿ 2023-24ರ ಪ್ಲೇಸ್‌ಮೆಂಟ್ ಸೀಸನ್‌ನ ಮೊದಲ ಹಂತವು ಮುಕ್ತವಾಗಿದೆ. 388 ದೇಶೀಯ ಮತ್ತು ಅಂತರಾಷ್ಟ್ರೀಯ ಸಂಸ್ಥೆಗಳು ಭಾಗವಹಿಸಿತ್ತು. 85 ವಿದ್ಯಾರ್ಥಿಗಳು 1 ಕೋಟಿ ರೂ.ಗಿಂತ ಹೆಚ್ಚಿನ ವಾರ್ಷಿಕ ವೇತನದೊಂದಿಗೆ ಉದ್ಯೋಗ ಪಡೆದುಕೊಂಡಿದ್ದಾರೆ.

ಐಐಟಿ ಬಾಂಬೆ ವಿಶೇಷವಾಗಿ ವ್ಯಾಪಾರ ಗತ್ತಿನಲ್ಲಿ ಹೆಸರು ಮಾಡಿದ ಹಳೆಯ ವಿದ್ಯಾರ್ಥಿಗಳ ದೊಡ್ಡ ಪಟ್ಟಿಯನ್ನು ಹೊಂದಿದೆ. ಐಐಟಿ ಬಾಂಬೆ ಪದವೀಧರರು ತಮ್ಮ ಪದವಿಯ ನಂತರ ಹೆಚ್ಚಿನ ಸಂಬಳದ ಉದ್ಯೋಗಗಳನ್ನು ಪಡೆಯಲು ಹೆಸರುವಾಸಿಯಾಗಿದ್ದಾರೆ. ಪ್ರಸ್ತುತ ಬ್ಯಾಚ್‌ನಲ್ಲಿ 85 ವಿದ್ಯಾರ್ಥಿಗಳು 1ಕೋಟಿ ರೂ.ಗೂ ಅಧಿಕ ಸಂಬಳದ ಪ್ಯಾಕೇಜ್‌ನೊಂದಿಗೆ ಉದ್ಯೋಗವನ್ನು ಪಡೆದಿದ್ದಾರೆ.

ನೇಮಕಾತಿ ಪ್ರಕ್ರಿಯೆಯು ಕಂಪನಿಗಳು ಅಭ್ಯರ್ಥಿಗಳೊಂದಿಗೆ ವೈಯಕ್ತಿಕವಾಗಿ ಅಥವಾ ಆನ್‌ಲೈನ್ ಮೀಟಿಂಗ್ ಪ್ಲಾಟ್‌ಫಾರ್ಮ್‌ಗಳ ಮೂಲಕ ತೊಡಗಿಸಿಕೊಳ್ಳುವುದನ್ನು ಒಳಗೊಂಡಿತ್ತು. 2023ರ ಡಿ.20 ರಂತೆ, ಸುಮಾರು 1,340 ಉದ್ಯೋಗ ಆಫರ್‌ಗಳನ್ನು ವಿಸ್ತರಿಸಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು