News Karnataka Kannada
Thursday, May 02 2024
ಕೇರಳ

ಆರು ವರ್ಷಗಳಿಂದ ಗಂಡನ ಆಹಾರಕ್ಕೆ ಡ್ರಗ್ಸ್ ಸೇರಿಸುತ್ತಿದ್ದ ಪತ್ನಿಯ ಬಂಧನ

Drug Arrest
Photo Credit : News Kannada

ತಿರುವನಂತಪುರಂ: ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಾ ಪಟ್ಟಣದಲ್ಲಿ ತನ್ನ ಪತಿಯ ಆಹಾರಕ್ಕೆ ಮಾದಕವಸ್ತು ನೀಡಿದ  ದೂರಿನ ಮೇರೆಗೆ ಮಹಿಳೆಯನ್ನು ಬಂಧಿಸಲಾಗಿದೆ.

ದಂಪತಿಗಳು 2006 ರಲ್ಲಿ ವಿವಾಹವಾಗಿದ್ದರು. ಆರಂಭದಲ್ಲಿ ತನ್ನ ವ್ಯವಹಾರದಲ್ಲಿ ಕಷ್ಟಪಡುತ್ತಿದ್ದ ಸತೀಶ್, ನಂತರ ಐಸ್ ಕ್ರೀಮ್ ಉದ್ಯಮ ಆರಂಭಿಸಿದ್ದರು.

ಪತಿ ಸತೀಶ್ (38 ವ) ನೀಡಿದ ದೂರಿನ ಮೇರೆಗೆ ಆಶಾ ಸುರೇಶ್ (36 ವ) ಅವರನ್ನು ಪೊಲೀಸರು ಬಂಧಿಸಿದ್ದಾರೆ.

2012 ರಲ್ಲಿ, ದಂಪತಿಗಳು ಪಾಲಕ್ಕಾಡ್‌ನಲ್ಲಿ ತಮ್ಮ ಸ್ವಂತ ಮನೆಯನ್ನು ಖರೀದಿಸಿದರು.ಆದರೆ ಆಶಾ ಕ್ಷುಲ್ಲಕ ವಿಚಾರಕ್ಕೆ ಸತೀಶ್ ಜೊತೆ ಜಗಳವಾಡುತ್ತಿದ್ದಳು. ಸಮಯ ಕಳೆದಂತೆ, ಸತೀಶ್ ಅವರು ಬಹಳ ಸುಸ್ತಾಗುತ್ತಿದ್ದರು, ವೈದ್ಯರನ್ನು ಸಂಪರ್ಕಿಸಿದ ವೇಳೆ ಅವರು ಸಕ್ಕರೆ ಅಂಶ ಕಡಿಮೆಯಾಗಿರುವುದು ಸುಸ್ತಿಗೆ ಕಾರಣವಾಗಿರಬಹುದು ಎಂದು ಸಲಹೆ ನೀಡಿದ್ದರು. ಆದರೆ, ನಿರಂತರ ಔಷಧ ಸೇವಿಸಿದರೂ ಸತೀಶ್ ಆರೋಗ್ಯ ಸುಧಾರಿಸಿರಲಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು