ತಿರುವನಂತಪುರಂ: ನಿನ್ನೆ ಕೇರಳದಲ್ಲಿ ಕೊರೋನಾಗೆ 121 ಸೋಂಕಿತರು ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25, 303ಕ್ಕೆ ಏರಿಕೆಯಾಗಿದೆ. ಶನಿವಾರ ಹೊಸದಾಗಿ 13, 217 ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 47,07,936ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 96,835 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಜ್ಯದಲ್ಲಿ ಸದ್ಯ 1,41,155 ಸಕ್ರಿಯ ಪ್ರಕರಣಳಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಮಧ್ಯೆ 14, 437 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 45, 40, 866ಕ್ಕೆ ಏರಿಕೆಯಾಗಿದೆ. 85 ಆರೋಗ್ಯ ಕಾರ್ಯಕರ್ತರು ಕೂಡಾ ಸೋಂಕಿಗೆ ತುತ್ತಾಗಿದ್ದಾರೆ.
17,308 ಸೋಂಕಿತರು ವಿವಿಧ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ ನಲ್ಲಿದ್ದು, 4,37, 864 ಮಂದಿ ಮೇಲೆ ವೈದ್ಯಕೀಯ ನಿಗಾ ಇಡಲಾಗಿದೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…
ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…
ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…