Categories: ಕೇರಳ

ಶಬರಿಮಲೆ ದೇಗುಲದಲ್ಲಿ ಭಕ್ತರಿಗೆ ಮುಕ್ತ–5000 ಮಂದಿಗೆ ಅವಕಾಶ

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಇಂದಿನಿಂದ ತೆರೆದಿದೆ. ಹೀಗಾಗಿ, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ.

ತಿಂಗಳಲ್ಲಿ ಐದು ದಿನಗಳ ಪೂಜೆ ನೆರವೇರಿಸಲು ದೇಗುಳದ ಬಾಗಿಲು ತೆರೆಯಲಾಗಿದೆ. ಆನ್‌ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ 5,000 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸೂಕ್ತ ಕೋವಿಡ್ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ದೇವಾಲಯ ಆವರಣದಲ್ಲಿ ಭಕ್ತರ ನಡವಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕ ಮಾರ್ಗಸೂಚಿ ನೀಡಿವೆ.

Sampriya YK

Recent Posts

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

6 mins ago

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

14 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

29 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

54 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

1 hour ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

2 hours ago