Categories: ಕೇರಳ

ಶಬರಿಮಲೆ ಯಾತ್ರೆ ನಿರ್ಬಂಧನೆಯನ್ನು ಸಡಿಲಗೊಳಿಸಲು ಕೇರಳ ಸರ್ಕಾರ ತೀರ್ಮಾನ

ಕೊರೋನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ ಶಬರಿಮಲೆ ಯಾತ್ರೆಗೆ ವಿಧಿಸಲಾಗಿದ್ದ ನಿರ್ಬಂಧನೆಗಳನ್ನು ಸಡಿಲಗೊಳಿಸಲು ಕೇರಳ ಸರ್ಕಾರ ತೀರ್ಮಾನಿಸಿದೆ.ಈ ಬಗ್ಗೆ ಸಿಎಂ ಪಿಣರಾಯಿ ವಿಜಯನ್ ಹಾಗೂ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ನಡೆಸಿದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಈ ವೇಳೆ ಪಂಪಾದಿಂದ ನೀಲಿಮಲೆ, ಅಪಾಚೆ ಮೇಡು ಹಾಗೂ ಮರಕೂಟಂ ಮೂಲಕ ಭಕ್ತರು ಶಬರಿಮಲೆ ತಲುಪಲು ಅನುಮತಿ ನೀಡಲು ನಿರ್ಧರಿಸಿದೆ.

ಮಾರ್ಗ ಮಧ್ಯದಲ್ಲಿ ಭಕ್ತರಿಗ ತಂದಲು ವ್ಯವಸ್ಥೆ, ಪ್ರಾರ್ಥಮಿಕ ಆರೋಗ್ಯ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಶಬರಿಮಲೆ ಯಾತ್ರೆಯ ವೇಳೆ ಪಂಪಾ ನದಿಯಲ್ಲಿ ಸ್ನಾನ ಹಾಗೂ ಬಲಿ ತರ್ಪಣ ನೀಡಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.

Sneha Gowda

Recent Posts

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

2 mins ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

29 mins ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

58 mins ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

1 hour ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

2 hours ago

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

3 hours ago