ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಕಣಿಚಾರ್ ನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಮಲೆಯಂಪಾಡಿಯಲ್ಲಿರುವ ಫಾರ್ಮ್ ಒಂದರಲ್ಲಿ ಹಂದಿ ಜ್ವರ ಪತ್ತೆಯಾಗಿದ್ದನ್ನು ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದಾದ ಬಳಿಕ ಅಲ್ಲಿಂದ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಇನ್ನೊಂದು ಫಾರ್ಮ್ನಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಅಲ್ಲದೆ ಕೊಂದ ಹಂದಿಗಳನ್ನು ಹೂಳುವಂತೆ ಆದೇಶ ನೀಡಿದ್ದಾರೆ. ಹಂದಿ ಸಾಕಣೆ ಪ್ರದೇಶದಿಂದ ಒಂದು ಕಿಲೋಮೀಟರ್ ಪ್ರದೇಶವನ್ನು ಸೊಂಕು ಪತ್ತೆ ಪ್ರದೇಶವೆಂದು ಗುರುತಿಸಿದ್ದು, 10 ಕಿಲೋಮೀಟರ್ ವ್ಯಾಪ್ತಿಯನ್ನು ಕಣ್ಗಾವಲು ಪ್ರದೇಶ ಎಂದು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಹಂದಿ ಮಾಂಸ ವಿತರಣೆ, ಮಾರಾಟವನ್ನು 3 ತಿಂಗಳ ಕಾಲ ನಿಷೇಧಿಸಲಾಗಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…