News Karnataka Kannada
Monday, April 29 2024
ಕೇರಳ

ದೂರದರ್ಶನ ನೇರ ಪ್ರಸಾರದ ವೇಳೆ ಕೃಷಿ ತಜ್ಞ ಕುಸಿದು ಬಿದ್ದು ಸಾವು

ಕೇರಳದ ತಿರುವನಂತಪುರಂನಲ್ಲಿರುವ ದೂರದರ್ಶನದ ನೇರ ಪ್ರಸಾರದ ವೇಳೆ ಕೃಷಿ ತಜ್ಞ ಅನಿ ಎಸ್ ದಾಸ್ (59) ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.
Photo Credit : News Kannada

ಕೇರಳ: ಕೇರಳದ ತಿರುವನಂತಪುರಂನಲ್ಲಿರುವ ದೂರದರ್ಶನದ ನೇರ ಪ್ರಸಾರದ ವೇಳೆ ಕೃಷಿ ತಜ್ಞ ಅನಿ ಎಸ್ ದಾಸ್ (59) ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

ದೂರದರ್ಶನ ವಾಹಿನಿಯಲ್ಲಿ ಕೃಷಿ ದರ್ಶನ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ.

ದಾಸ್ ಅವರು ಕೇರಳ ಫೀಡ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ (MD) ಸೇವೆ ಸಲ್ಲಿಸಿದರು ಮತ್ತು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಸಂವಹನ ಕೇಂದ್ರದ ಮುಖ್ಯಸ್ಥರಾಗಿದ್ದರು.

ಅನಿ ಎಸ್ ದಾಸ್ ರನ್ನು ತಿರುವನಂತಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು