Categories: ಕೇರಳ

ರಾತ್ರೋರಾತ್ರಿ ಲಾಟ್ರಿ ಗೆದ್ದು ಕೋಟ್ಯಾಧಿಪತಿಯಾದ ಆಟೋ ಚಾಲಕ

ಕೇರಳ: ಆಟೋ ಚಾಲಕರೊಬ್ಬರು ಲಾಟರಿ ಗೆದ್ದಿದ್ದು, ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾರೆ. ಹಿಂದಿನ ರಾತ್ರಿ ಖರೀದಿಸಿದ್ದ ಟಿಕೆಟ್‌ನಿಂದ ಮರುದಿನವೇ ೧೦ ಕೋಟಿ ರೂ ಗಳಿಸುವ ಅದೃಷ್ಟ ಇವರಿಗೆ ಒದಗಿದೆ.

ಕಣ್ಣೂರಿನ ಆಳಕೋಡ್ ನಿವಾಸಿ ನಾಸರ್ ೧೦ ಕೋಟಿ ರೂ. ಬಂಪರ್ ಲಾಟರಿ ಗೆದ್ದಿದವರು.

Maithri S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

23 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

46 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

1 hour ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago