Categories: ಕೇರಳ

ಯೂಟ್ಯೂಬ್‌ ಗಳಲ್ಲಿ ಪ್ರಚೋದನಕಾರಿ ಕಂಟೆಂಟ್‌ ಹಾಕ್ತೀರಾ: ಈ ಬಗ್ಗೆ ಸಿಎಂ ಏನ್‌ ಹೇಳಿದ್ರು ಕೇಳಿ

ತಿರುವನಂತಪುರಂ: ಯೂಟ್ಯೂಬ್ ಚಾನೆಲ್‌ಗಳಲ್ಲಿ ಮಾನಹಾನಿಕರ ಮತ್ತು ಪ್ರಚೋದಕ ವಿಷಯಗಳನ್ನು ಗಮನಿಸಿ ಅಂತಹ ವಿಡಿಯೋಗಳನ್ನು ನಿರ್ಬಂಧಿಸಲು ವಿಶೇಷ ನೋಡಲ್‌ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಗುರುವಾರ ರಾಜ್ಯ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.

ಶಾಸಕ ಪಿ.ವಿ.ಅನ್ವರ್ ಅವರು ಕೇಳಿದ ಪ್ರಶ್ನೆಗೆ ಸದನದಲ್ಲಿ ಮೇಲಿನಂತೆ ವಿಜಯನ್ ಪ್ರತಿಕ್ರಿಯೆ ನೀಡಿದ್ದಾರೆ. ಯೂಟ್ಯೂಬ್ ಕಂಟೆಂಟ್‌ ಬಗ್ಗೆ ದೂರುಗಳನ್ನು ಪರಿಶೀಲಿಸಲು ರಾಜ್ಯ ಐಟಿ ಕಾರ್ಯದರ್ಶಿ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ವಿಜಯನ್ ಹೇಳಿದರು. ನ್ಯಾಯಾಲಯದ ನಿರ್ದೇಶನಗಳ ಆಧಾರದ ಮೇಲೆ ನೋಡಲ್ ಅಧಿಕಾರಿಯು ಅಂತಹ ವಿಡಿಯೋಗಳನ್ನು ನಿರ್ಬಂಧಿಸಲು ಸಂಬಂಧಿಸಿದ ಅಧಿಕಾರಿಗೆ ಶಿಫಾರಸು ಮಾಡಬಹುದು ಎಂದರು.

Gayathri SG

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

7 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

14 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

25 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

36 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

56 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago