News Karnataka Kannada
Sunday, April 28 2024
ಕೇರಳ

ಉತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಮಗು ಸಾವು

ವಾರ್ಷಿಕ ಉತ್ಸವದ ವೇಳೆ ಕೊಲ್ಲಂ ಸಮೀಪದ ಕೊಟ್ಟನ್‌ಕುಳಂಗರ ದೇವಸ್ಥಾನದಲ್ಲಿ ಐದು ವರ್ಷದ ಮಗುವೊಂದು ರಥದ ಚಕ್ರದಡಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ
Photo Credit : NewsKarnataka

ಕೇರಳ :ವಾರ್ಷಿಕ ಉತ್ಸವದ ವೇಳೆ ಕೊಲ್ಲಂ ಸಮೀಪದ ಕೊಟ್ಟನ್‌ಕುಳಂಗರ ದೇವಸ್ಥಾನದಲ್ಲಿ ಐದು ವರ್ಷದ ಮಗುವೊಂದು ರಥದ ಚಕ್ರದಡಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.

ಭಕ್ತರು ಎಳೆಯುವ ರಥದ ದೊಡ್ಡ ಚಕ್ರಗಳ ಅಡಿಯಲ್ಲಿ ಆಕಸ್ಮಿಕವಾಗಿ ಮಗು ಬಿದ್ದು ಸಾವನ್ನಪ್ಪಿದೆ. ಚವರ ನಿವಾಸಿ ದಂಪತಿಯ ಪುತ್ರಿ ಕ್ಷೇತ್ರ ಸಾವನ್ನಪ್ಪಿದ ಮಗು. ಮಗುವನ್ನು ಪೋಷಕರು ಪೊಲೀಸರ ಸಹಾಯದೊಂದಿಗೆ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದದರೂ, ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು