Categories: ಕೇರಳ

ಕೇರಳ: ರಾಹುಲ್ ಗಾಂಧಿ ಕಚೇರಿ ಧ್ವಂಸಗೊಳಿಸಿದವರ ವಿರುದ್ಧ ಕ್ರಮ ಖಚಿತ- ಪಿಣರಾಯಿ

ಕೇರಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಚೇರಿ ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕೇರಳ  ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ರಾಹುಲ್ ಗಾಂಧಿ ಕಚೇರಿ ಮೇಲಿನ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇನೆ. ದೇಶದಲ್ಲಿ, ಪ್ರತಿಯೊಬ್ಬರಿಗೂ ಅಭಿಪ್ರಾಯ ಮಂಡಿಸಲು, ಪ್ರತಿಭಟಿಸಲು ಹಕ್ಕಿದೆ. ಆದರೆ ಕಾನೂನು ಉಲ್ಲಂಸಿ ಅಲ್ಲ ಎಂದಿರುವ ಅವರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಲಿದೆ ಎಂದಿದ್ದಾರೆ.

ಈ ಘಟನೆಯ ಹಿಂದೆ ಆಡಳಿತಾರೂಢ ಸಿಪಿಐಎಂ ಪಕ್ಷದ ವಿದ್ಯಾರ್ಥಿ ಸಂಘಟನೆಯಾಗಿರುವ ಎಸ್‌ಎಫ್‌ಐ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿದೆ.

Sneha Gowda

Recent Posts

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

8 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

13 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

27 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

34 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

44 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

55 mins ago