Categories: ಕೇರಳ

ಕೇರಳ ಮೂಲದ ನರ್ಸ್‌ಗೆ ಒಲಿದ ಅದೃಷ್ಟ: 45 ಕೋಟಿ ರೂ. ಲಾಟರಿ ಗೆದ್ದ ಅಚಾಮಾ

ತಿರುವನಂತಪುರಂ: ಅಬುಧಾಬಿಯಲ್ಲಿ ಕೆಲಸ ಮಾಡುತ್ತಿರುವ ಕೇರಳದ ನರ್ಸ್ 20 ಮಿಲಿಯನ್ ಯುಎಇ ದಿರ್ಹಮ್‌ಗಳ (ಸುಮಾರು 45 ಕೋಟಿ ರೂ.) ಲಾಟರಿ ಗೆದ್ದಿದ್ದಾರೆ.

ಶನಿವಾರ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ ಲವ್ಲ್ಮೋಲ್ ಅಚಾಮಾ 45 ಕೋಟಿ ರೂ. ಗೆದ್ದಿದ್ದಾರೆ. ಅಚಾಮಾ ತನ್ನ ಕುಟುಂಬದೊಂದಿಗೆ ಕಳೆದ 21 ವರ್ಷಗಳಿಂದ ಅಬುಧಾಬಿಯಲ್ಲಿ ಕೆಲಸ ಮಾಡುತ್ತಿದ್ದಾರೆ.  ಪ್ರತಿ ತಿಂಗಳು ಅಬುಧಾಬಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಚಾಮಾ ಬಿಗ್ ಟಿಕೆಟ್ ತೆಗೆದುಕೊಳ್ಳುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಅಬುದಾಬಿಯಲ್ಲಿ ನರ್ಸ್‌ ಆಗಿರುವ ಅಚಾಮಾ ನರ್ಸ್ ಅವರು ಬಹುಮಾನದ ಮೊತ್ತದ ಒಂದು ಭಾಗವನ್ನು ತನ್ನ ಕುಟುಂಬದೊಂದಿಗೆ ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. ಬಾಕಿಹಣವನ್ನು ಬಡವರ ಶಿಕ್ಷಣ ಮತ್ತು ದಾನಕ್ಕೆ ಬಳಸುತ್ತೇನೆ ಎಂದಿದ್ದಾರೆ. ಶನಿವಾರ ನಡೆದ ಇತರ ಡ್ರಾಗಳಲ್ಲಿ ನಾಲ್ವರು ಕೇರಳಿಗರು ಬಹುಮಾನ ಗೆದ್ದಿದ್ದಾರೆ.

Gayathri SG

Recent Posts

ಭಾರೀ ಮಳೆ: ಮಣ್ಣಿನ ಕುಸಿತದಿಂದ 37 ಮಂದಿ ಮೃತ್ಯು, 74 ಕ್ಕೂ ಹೆಚ್ಚು ಜನ ಕಾಣೆ

ಬ್ರೆಜಿಲ್‌ನ ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದಿಂದಾಗಿ 37 ಮಂದಿ ಸಾವಿಗೀಡಾಗಿದ್ದಾರೆ.…

4 mins ago

ಆಫ್ರಿಕಾದಲ್ಲಿ ಮಳೆಯಿಂದ ಬಾರಿ ಪ್ರವಾಹ : 350ಕ್ಕೂ ಹೆಚ್ಚು ಸಾವು, 90 ಜನರು ನಾಪತ್ತೆ

ಕೀನ್ಯಾ ಮತ್ತು ತಂಜಾನಿಯಾದಲ್ಲಿ ಕಳೆದ ಒಂದು ವಾರದಿಂದ ಸುರಿದ ಧಾರಕಾರ ಮಳೆಯಿಂದಾಗಿ ರಸ್ತೆಗಳೆಲ್ಲ ನದಿಯಂತಾಗಿವೆ. ಮನೆಯಲ್ಲಿ ನಗುಗ್ಗಿದ ನೀರು ಮನೆ…

20 mins ago

ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ : ವಿಡಿಯೋ ವೈರಲ್‌

ಕಜಕೀಸ್ತಾನದ  ಮಾಜಿ ಸಚಿವನೋರ್ವ ತನ್ನ ಪತ್ನಿಯನ್ನು ದಾರುಣವಾಗಿ ಥಳಿಸಿದ್ದು ಪರಿಣಾಮವಾಗಿ ಎಂಟು ಗಂಟೆಗಳಲ್ಲಿ ಆಕೆ ಕೊನೆಯುಸಿರೆಳೆದಿರುವ ದಾರುಣ ಘಟನೆ ನಡೆದಿದೆ.

35 mins ago

ಸಿಲಿಂಡರ್‌ ಬ್ಲಾಸ್ಟ್‌ನಿಂದ ಮನೆಯಲ್ಲಿ ಬೆಂಕಿ : 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ

ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 3 ವರ್ಷದ ಮಗು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿ ನಡೆದಿದೆ…

41 mins ago

ಬೀದರ್‌ನ ’14 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್‌’ ಪರೀಕ್ಷೆ

'ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ ಮೇ 5ರಂದು ನಡೆಯಲಿದೆ' ಎಂದು ನೀಟ್‌ ಸಂಯೋಜಕ…

1 hour ago

ಮೋದಿ ಬಂದರೂ ಮಾದಿಗರು ಬಿಜೆಪಿ ಬೆಂಬಲಿಸಲ್ಲ: ಚಂದ್ರಕಾಂತ ಹಿಪ್ಪಳಗಾಂವ

ತೆಲಂಗಾಣದ ಮಂದಾಕೃಷ್ಣ ಮಾದಿಗ ಅಲ್ಲ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಂದರೂ ಮಾದಿಗರು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಪರಿಶಿಷ್ಟ…

1 hour ago