Categories: ಕೇರಳ

ಕೇರಳ: ಕೋವಿಡ್ ಹೆಚ್ಚಳ, ಮಾಸ್ಕ್ ಬಳಕೆ ಕಡ್ಡಾಯ ಎಂದ ಸರ್ಕಾರ

ಕೇರಳ: ಮತ್ತೆ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಡ್ಡಾಯಗೊಳಿಸಿ ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಮುಂದಿನ ಆರು ತಿಂಗಳುಗಳ ಕಾಲ ಊರ್ಜಿತದಲ್ಲಿರಲಿದೆ.

ಕೇರಳದಲ್ಲಿ ಒಂದೇ ದಿನ ಬರೋಬ್ಬರಿ 50 ಸಾವಿರ ಕೇಸ್ ವರದಿಯಾದ ಬೆನ್ನಿಗೇ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾಗರಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಉದ್ಯೋಗ, ಸಾರ್ವಜನಿಕ ಸ್ಥಳಗಳಲ್ಲಿ, ಸಾರ್ವಜನಿಕ ಸಭೆಗಳಲ್ಲಿ, ವಾಹನಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯವಾಗಲಿದೆ. ಇದಲ್ಲದೆ ಅಂಗಡಿಗಳು, ಸಂಸ್ಥೆಗಳು ಮತ್ತು ಥಿಯೇಟರ್‌ಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಡ್ಡಾಯವಾಗಿ ಮಾಡಬೇಕಿದೆ. ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಆಯಾ ಕಾರ್ಯಕ್ರಮಗಳ ಸಂಘಟಕರು ಇವುಗಳಿಗೆ ವ್ಯವಸ್ಥೆ ಮಾಡಬೇಕು ಎಂದು ಆದೇಶ ತಿಳಿಸಿದೆ.

Sneha Gowda

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

9 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

17 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

21 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

32 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

35 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

36 mins ago