News Karnataka Kannada
Tuesday, May 07 2024
ಕೇರಳ

ಮತ್ತೆ ವಕ್ಕರಿಸಿದ ಮಹಾಮಾರಿ: ಕೇರಳದಲ್ಲಿ ಒಂದೇ 265 ಕೋವಿಡ್‌ ಪ್ರಕರಣ ಪತ್ತೆ

New Project 2023 12 22t170227.012
Photo Credit : News Kannada

ಕೊಚ್ಚಿ: ಕೇರಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್‌ ಮಹಾಮಾರಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಇದೀಗ ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 265 ಹೊಸ ಕೋವಿಡ್ -19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಈ ಮೂಲಕ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ 72,060 ಕ್ಕೆ ಏರಿದೆ. ಪ್ರಸ್ತುತ ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿ ಶೇ 80 ಕ್ಕಿಂತ ಹೆಚ್ಚು ಪ್ರಕರಣಗಳು ಕೇರಳದಲ್ಲಿದೆ. ಕಳೆದ 24 ಗಂಟೆಗಳಲ್ಲಿ, 275 ಜನರು ಚೇತರಿಸಿಕೊಂಡಿದ್ದಾರೆ ಅಥವಾ ಧನಾತ್ಮಕ ಪರೀಕ್ಷೆಯ ನಂತರ ಡಿಸ್ಚಾರ್ಜ್ ಆಗಿದ್ದಾರೆ, ಚೇತರಿಸಿಕೊಂಡವರ ಸಂಖ್ಯೆ 68,37,689 ಆಗಿದೆ. ಗುರುವಾರದ ಹಿಂದಿನ ಅಪ್ಡೇಟ್ ಪ್ರಕಾರ ರಾಜ್ಯದಲ್ಲಿ 300 ಹೊಸ ಕೋವಿಡ್ ಪ್ರಕರಣಗಳು ಮತ್ತು ಮೂರು ಸಾವುಗಳು ದಾಖಲಾಗಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು