Categories: ಕೇರಳ

ಕೊಚ್ಚಿ: ಅಮಿತ್ ಶಾ ಕೇರಳ ಪ್ರವಾಸ ಮುಂದೂಡಿಕೆ

ಕೊಚ್ಚಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 5ರಂದು ಕೇರಳದ ತ್ರಿಶೂರ್ ಗೆ ಭೇಟಿ ನೀಡುವ  ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ತಿಳಿಸಿದ್ದಾರೆ.

ಅಮಿತ್ ಶಾ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಸಂಬಂಧ ಮಾತುಕತೆಯಲ್ಲಿ ತೊಡಗಿಸಿಕೊಂಡಿರುವುದನ್ನು ಗಮನಿಸಬಹುದು. ಈ ಹಿನ್ನಲೆಯಲ್ಲಿ ಭೇಟಿ ರದ್ದಾಗಿದೆ ಎಂದು ತಿಳಿದುಬಂದಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಮತ್ತು 2021 ರ ವಿಧಾನಸಭಾ ಚುನಾವಣೆಯಲ್ಲಿ ನಟ ಸುರೇಶ್‌ ಗೋಪಿ  ಅವರ ಸತತ ಪರಿಶ್ರಮದ ಪರಿಣಾಮ ತ್ರಿಶೂರ್‌ ಬಿಜೆಪಿಯ ಭದ್ರಕೋಟೆಯಾಗಿ ಪರಿವರ್ತನೆಯಾಗಿದೆ.  ಅಮಿತ್ ಶಾ ಶೀಘ್ರದಲ್ಲೇ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ತಿಳಿಸಿದೆ.

Ashika S

Recent Posts

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

19 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

31 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

40 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

59 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

60 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

1 hour ago