Categories: ಕೇರಳ

ಕೊಚ್ಚಿ: ಭಾರತ್ ಜೋಡೋ ಯಾತ್ರೆ, ಫ್ಲೆಕ್ಸ್ ಬೋರ್ಡ್ ಅಳವಡಿಕೆಗೆ ಕೇರಳ ಹೈಕೋರ್ಟ್ ನಿಂದ ಟೀಕೆ

ಕೊಚ್ಚಿ,:  ‘ಭಾರತ್ ಜೋಡೋ ಯಾತ್ರೆ’ಗಾಗಿ ಕೇರಳದ ವಿವಿಧೆಡೆ ರಸ್ತೆ ಬದಿಗಳಲ್ಲಿ ಫ್ಲೆಕ್ಸ್ ಬೋರ್ಡ್ಗಳು ಹಾಗೂ ಬ್ಯಾನರ್ಗಳನ್ನು ಅಳವಡಿಸಿರುವುದಕ್ಕೆ ಕೇರಳ ಹೈಕೋರ್ಟ್ ಟೀಕಿಸಿದೆ.

ನ್ಯಾಯಾಲಯದ ಆಪ್ತ  ಹರೀಶ್ ವಾಸುದೇವನ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಸಂದರ್ಭ ನ್ಯಾಯಾಧೀಶರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿರ್ದಿಷ್ಟ ರಾಜಕೀಯ ಪಕ್ಷವೊಂದು ನಡೆಸುತ್ತಿರುವ ರ‍್ಯಾಲಿಗಾಗಿ ಕೇರಳಾದ್ಯಂತ ನಾಮಫಲಕ,ಬ್ಯಾನರ್ಗಳು, ಧ್ವಜಗಳ ಹಾಗೂ ಇತರ ಸಾಮಾಗ್ರಿಗಳನ್ನು ಅಕ್ರಮವಾಗಿ ಅಳವಡಿಸಿರುವುದದಾಗಿ ವಾಸುದೇವ್ ಅವರು ಅರ್ಜಿಯಲ್ಲಿ ಆರೋಪಿಸಿದ್ದರು. ಇದಕ್ಕೆ ಪುರಾವೆಯಾಗಿ ಅವರು ಕೆಲವು ಛಾಯಾಚಿತ್ರಗಳನ್ನು ಕೂಡಾ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಸಾಮಾಗ್ರಿಗಳನ್ನು ಅಕ್ರಮವಾಗಿ ಹೇಗೆ ಅಳವಡಿಸಲಾಯಿತು ಹಾಗೂ ಯಾಕೆ ಅವುಗಳನ್ನು ತೆಗೆದುಹಾಕಲಾಗಿಲ್ಲ ಎಂಬ ಬಗ್ಗೆ ಉತ್ತರಿಸುವಂತೆಯೂ ನ್ಯಾಯಾಲಯವು ಸ್ಥಳೀಯಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ವರಿಷ್ಠರಿಗೆ ನಿರ್ದೇಶನ ನೀಡಿದೆ.

Ashika S

Recent Posts

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

6 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

8 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

30 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

42 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

1 hour ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

1 hour ago