Categories: ಕೇರಳ

ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದೂವರೆ ವರ್ಷದ ಮಗು ಸಾವು

ತಿರುವನಂತಪುರಂ: ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ.

ಮೃತ ಬಾಲಕ ವೈಷ್ಣವ್ ಎಂದು ತಿಳಿದು ಬಂದಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್‍ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬ.

ಘಟನೆ ವೇಳೆ ಮಗು ಹಾಗೂ ಆತನ ತಾಯಿ ಮಾತ್ರ ಮನೆಯಲ್ಲಿ ಇದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್‍ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.

ಬಾಲಕ ಚಕ್ಕುಲಿ ತಿಂದುಕೊಂಡು ಆಟವಾಡುತ್ತಿದ್ದ ವೇಳೆ ಏಕಾಏಕಿ ನುಂಗಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಉಸಿರಾಡಲು ಸಾಧ್ಯವಾಗಿಲ್ಲ. ಕೂಡಲೇ ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು ವೈಷ್ಣವ್‍ ಉಳಿಯಲಿಲ್ಲ.

Ramya Bolantoor

Recent Posts

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

5 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

18 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

41 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

46 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

58 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

1 hour ago