Categories: ಕೇರಳ

ಫೋಟೋಶೂಟ್‌ಗಾಗಿ ರೈಲು ಬೋಗಿಯನ್ನೇ ಬಾಡಿಗೆ ನೀಡಲಿದೆ ಪಾಲಕ್ಕಾಡ್‌ ರೈಲು ವಿಭಾಗ

ತಿರುವನಂತಪುರಂ: ಪಾಲಕ್ಕಾಡ್ ರೈಲ್ವೇ ವಿಭಾಗವು ಈಗ ತನ್ನ ರೈಲ್ವೆ ನಿಲ್ದಾಣಗಳು ಮತ್ತು ರೈಲುಗಳು ಮತ್ತು ಬೋಗಿಗಳನ್ನು ಫೋಟೋ ಶೂಟ್ ಮಾಡಲು ಬಯಸುವವರಿಗೆ ಬಾಡಿಗೆ ನೀಡಲು ಯೋಜಿಸಿದೆ.

ರೈಲುಗಳು ಮತ್ತು ಬೋಗಿಗಳ ಒಂದು ದಿನದ ಶುಲ್ಕ 1,500 ರೂ.ನಿಂದ 3,000 ರೂ. ಆಗಿರಲಿದೆ. ಪಾಲಕ್ಕಾಡ್ ವಿಭಾಗದ ಹಿರಿಯ ಡಿಸಿಎಂ ಅರುಣ್ ಥಾಮಸ್ ಈ ಬಗ್ಗೆ ವಿವರ ನೀಡಿದ್ದು ಪಾಲಕ್ಕಾಡ್ ಕೆಲವು ರಮಣೀಯ ತಾಣಗಳನ್ನು ಹೊಂದಿದೆ. ಈ ವಿಭಾಗದಲ್ಲಿರುವ ರೈಲು ನಿಲ್ದಾಣಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆ ಉತ್ತೇಜನಕ್ಕೆ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ದಕ್ಷಿಣ ರೈಲ್ವೆ ವಲಯದ ಪಾಲಕ್ಕಾಡ್ ರೈಲ್ವೆ ವಿಭಾಗವು ಭಾರತದ ಅತ್ಯಂತ ಹಳೆಯ ರೈಲ್ವೆ ವಿಭಾಗಗಳಲ್ಲಿ ಒಂದಾಗಿದೆ. ಈ ವಿಭಾಗದ ರೈಲ್ವೆ ಹಳಿಯು ತನ್ನ ರಮಣೀಯ ಸೌಂದರ್ಯಕ್ಕೆ ಹೆಸರುವಾಸಿಯಾದ ಕೆಲವು ಸ್ಥಳಗಳನ್ನು ಹೊಂದಿದೆ.

Ashika S

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

5 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

5 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

5 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

5 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

6 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

6 hours ago