ತಿರುವನಂತಪುರಂ: ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರದ್ದುಗೊಳಿಸಿದ್ದಾರೆ.
ಸತ್ನಾ ಮತ್ತು ರಾಂಚಿಯಲ್ಲಿ ರಾಹುಲ್ ಗಾಂಧಿ ಪ್ರಚಾರಕ್ಕೆ ಸಿದ್ಧರಾಗಿದ್ದರು. ಆದರೆ ಏಕಾಏಕಿ ಅವರ ಆರೋಗ್ಯದಲ್ಲಿ ಏರಪೇರಾಗಿದ್ದರಿಂದ ಅವರು ಭಾಗವಹಿಸಲಿಲ್ಲ. ಪ್ರಸ್ತುತ ನವದೆಹಲಿಯಲ್ಲಿ ಇದ್ದು, ಬರಲು ಸಾಧ್ಯವಾಗುತ್ತಿಲ್ಲ.
ರಾಹುಲ್ ಗಾಂಧಿಯವರು ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ.
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಂಗಾಮಿ ಅಧ್ಯಕ್ಷ, ಯುಡಿಎಫ್ ಸಂಚಾಲಕ ಎಂಎಂ ಹಾಸನ್, ಸೋಮವಾರ ನಡೆಯಬೇಕಿದ್ದ ಗಾಂಧಿಯವರ ಎಲ್ಲಾ ಸಾರ್ವಜನಿಕ ಸಭೆಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…