News Karnataka Kannada
Friday, May 03 2024
ಕೇರಳ

ಕೇರಳದ ವಯನಾಡಿನಲ್ಲಿ ಇಂದು ನಾಮಪತ್ರ ಸಲ್ಲಿಸಲಿರುವ ರಾಹುಲ್ ಗಾಂಧಿ

ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
Photo Credit : NewsKarnataka

ಕೇರಳ: ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ವಯನಾಡ್‌ನಲ್ಲಿ ರೋಡ್ ಶೋ ನಡೆಸಿ ಸಂಜೆಯ ವೇಳೆಗೆ ದೆಹಲಿಗೆ ಹಿಂದಿರುಗಲಿದ್ದಾರೆ.

ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಅವರು ಈ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಪತ್ನಿ ಮತ್ತು ಸಿಪಿಐ ಅಭ್ಯರ್ಥಿ ಅನ್ನಿ ರಾಜಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ರಾಹುಲ್ ಗಾಂಧಿ ಎರಡನೇ ಬಾರಿಗೆ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕೆ ಸುರೇಂದ್ರನ್ ಮಾತನಾಡಿ, ಇವರು ಕ್ಷೇತ್ರದಲ್ಲಿ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು