Categories: ಕೇರಳ

ಕೇರಳ ರಾಜ್ಯದ ಹೆಸರು ಮರು ನಾಮಕರಣ: ಇನ್ಮುಂದೆ ಹೀಗೆ ಹೇಳಬೇಕು

ತಿರುವನಂತಪುರಂ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇರಳ ರಾಜ್ಯವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರವನ್ನು ಕೋರಿ ಮಂಡಿಸಲಾದ ನಿಲುವಳಿಗೆ ಕೇರಳ ವಿಧಾನ ಸಭೆ ಸರ್ವಾನುಮತದ ಒಪ್ಪಿಗೆ ನೀಡಿದೆ.

ಸಂವಿಧಾನದ ಎಂಟನೇ ಪರಿಚ್ಛೇದ ಸೇರಿ ಎಲ್ಲಾ ಭಾಷೆಗಳಲ್ಲಿ ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸಬೇಕು ಎನ್ನುವ ನಿಲುವಳಿಯನ್ನು ಸಿಎಂ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮಂಡಿಸಿದರು.

ಈ ನಿಲುವಳಿಗೆ ಕಾಂಗ್ರೆಸ್‌ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ ಯುಡಿಎಫ್‌ ಕೂಡ ಯಾವುದೇ ಬದಲಾವಣೆ ಹಾಗೂ ತಿದ್ದುಪಡಿ ಇಲ್ಲದೆ ಒಪ್ಪಿಗೆ ನೀಡಿದೆ. ನಿಲುವಳಿ ಮಂಡನೆ ವೇಳೆ ಮಾತನಾಡಿದ ಸಿಎಂ ಪಿಣರಾಯಿ ಕೇರಳದ ಹೆಸರು ಮಲಯಾಳಂನಲ್ಲಿ ಕೇರಳಂ ಎಂದಿದೆ. ಆದರೆ ಇತರ ಭಾಷೆಗಳಲ್ಲಿ ಕೇರಳ ಎಂದಿದೆ ಇದನ್ನು ಮರುನಾಮಕರಣ ಮಾಡಬೇಕಿದೆ ಎಂದು ಹೇಳಿದರು.

Gayathri SG

Recent Posts

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

52 seconds ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

25 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

39 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago