Categories: ಕೇರಳ

ಕೇರಳದಂತೆ ಹಮಾಸ್‌ ರ್ಯಾಲಿ ವೇಳೆ ಬಾಂಬ್‌ ಸ್ಫೋಟ ಆಗುತ್ತದೆ ಎಂದು ಬೆದರಿಕೆ ಪತ್ರ

ಕೋಯಿಕ್ಕೋಡ್: ಮೊನ್ನೆ ಮೊನ್ನೆಯಷ್ಟೇ ಕೇರಳ- ಕರ್ನಾಟಕದ ಗಡಿ ಭಾಗಗಳಲ್ಲಿ ಮವೋವಾದಿಗಳು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಹಲವು ನಕ್ಸಲರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಹೊರಬಂದಿತ್ತು. ಇದೀಗ ಕೇರಳದಲ್ಲಿ‌ ಮಾವೋವಾದಿಗಳ ವಿರುದ್ಧ ನಡೆಯುತ್ತಿರುವ ಪೊಲೀಸ್‌ ಕಾರ್ಯಾಚರಣೆ ನಿಲ್ಲಿಸದಿದ್ದಲ್ಲಿ ಫೇಕ್‌ ಕಾಮ್ರೇಡ್ಸ್‌ ಹಮಾಸ್‌ ರ್ಯಾಲಿಯನ್ನು ಸ್ಫೋಟಿಸುವುದಾಗಿ ಭಾರತೀಯ ಕಮ್ಯುನಿಷ್ಟ್‌ ಪಾರ್ಟಿ(ಮಾವೋವಾದಿ) ಕೋಯಿಕ್ಕೋಡ್‌ ಜಿಲ್ಲಾಧಿಕಾರಿಗೆ ಬೆದರಿಕೆ ಪತ್ರ ಕಳುಹಿಸಿದೆ. ಸರ್ಕಾರ ಕೋಯಿಕ್ಕೋಡ್ ಜಿಲ್ಲೆಯ ಅಗತ್ಯತೆಗಳನ್ನು ಪೂರೈಸುವುದನ್ನು ಬಿಟ್ಟು ವಿದೇಶಿ ಭಯೋತ್ಪಾದಕರಿಗಾಗಿ ರಾಲಿಯನ್ನು ಆಯೋಜಿಸುತ್ತಿರುವುದನ್ನು ತೀವ್ರವಾಗಿ ಪತ್ರದಲ್ಲಿ ಆಕ್ಷೇಪಿಸಿದೆ.

ನಮ್ಮ ವಿರುದ್ಧ ಕಾರ್ಯಾಚರಣೆ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸುವುದನ್ನು ಸರ್ಕಾರ ನಿಲ್ಲಿಸದಿದ್ದರೆ ಕೊಚ್ಚಿ ಪ್ರಾರ್ಥನಾ ಮಂದಿರದಲ್ಲಿ ಆಗಿದ್ದೇ ಹಮಾಸ್ ರಾಲಿ ಸಂದರ್ಭ ಆಗುತ್ತದೆ ಎಂದು ಮಾವೋವಾದಿಗಳು ಎಚ್ಚರಿಕೆ ನೀಡಲಾಗಿದೆ.

Ramya Bolantoor

Recent Posts

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

36 seconds ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

8 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

12 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

23 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

27 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago