ಕೊಹ್ಲಿ ಜಡೇಜಾರ ನಡುವೆ ಮೈದಾನದ ಹೊರಗೂ ಪೈಟೋಟಿ; ಪ್ರಶಸ್ತಿಯ ಮೇಲೆ ಇಬ್ಬರ ಕಣ್ಣು

ಬೆಂಗಳೂರು: ಭಾರತೀಯ ಕ್ರಿಕೆಟ್‌ ನಲ್ಲಿ ರನ್‌ ಮಷಿನ್‌ ಎಂದು ಪ್ರಶ್ಯಾತರಾಗಿರುವ ವಿರಾಟ್‌ ಕೊಹ್ಲಿ ಮತ್ತು ಪ್ರಮುಖ ಆಲ್‌ ರೌಂಡರ್‌ ರವೀಂದ್ರ ಜಡೇಜರ ನಡುವೆ ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ನೀಡುವ ʼವರ್ಷದ ಕ್ರಿಕೆಟಿಗʼ ಪ್ರಶಸ್ತಿಗಾಗಿ ಪೈಪೋಟಿ ನಡೆದಿದೆ.

ಆಫ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ʼಟೆಸ್ಟ್‌ ಕ್ರಿಕೆಟಿಗʼ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ʼಸರ್‌ ಗ್ಯಾರಿಫೀಲ್ಡ್‌ ಸೋಬರ್ಸ್‌ ಟ್ರೋಫಿʼಯನ್ನು ಮೂರೂ ಮಾದರಿಯ ಕ್ರಿಕೆಟಿನಲ್ಲಿ ವರ್ಷದುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಕೊಡಲಾಗುತ್ತಿದ್ದು, ಇದಕ್ಕಾಗಿ ಕೊಹ್ಲಿ, ಜಡೇಜಾರ ನಡುವೆಯಷ್ಟೇ ಅಲ್ಲ, ಆಸ್ಟ್ರೇಲಿಯಾದ ಪ್ಯಾಟ್‌ ಕಮಿನ್ಸ್‌ ಮತ್ತು ಟ್ರಾವಿಸ್‌ ಹೆಡ್‌ ನಡುವೆ ಪೈಪೋಟಿ ಇದೆ.

ʼಟೆಸ್ಟ್‌ ಕ್ರಿಕೆಟಿಗʼ ಪ್ರಶಸ್ತಿಯ ರೇಸ್‌ ನಲ್ಲಿ ಅಶ್ವಿನ್‌, ಉಸ್ಮಾನ್‌ ಖ್ವಾಜಾ, ಟ್ರಾವಿಸ್‌ ಹೆಡ್‌, ಜೋ ರೂಟ್‌ ಕಂಡುಬರುತ್ತಾರೆ.

Maithri S

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

17 mins ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

32 mins ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

40 mins ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

1 hour ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

1 hour ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

2 hours ago