ಲಡಾಖ್: ಲೇಹ್ನಲ್ಲಿ ಬೆಳಗಿನ ಜಾವ 5.39ಕ್ಕೆ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಭೂಕಂಪದ 5 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್ಐ ಮಾಹಿತಿ ನೀಡಿದ್ದು, ಭೂಕಂಪವು ಲಡಾಖ್ ಪ್ರದೇಶದಲ್ಲಿ ಬೆಳಗ್ಗೆ 5.39 ಕ್ಕೆ ಸಂಭವಿಸಿದೆ. ಸದ್ಯ ಈ ಭೂಕಂಪದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ.
ಈ ಭೂಕಂಪ ಸಂಭವಿಸಿದಾಗ, ಹೆಚ್ಚಿನ ಜನರು ತಮ್ಮ ಮನೆಗಳಲ್ಲಿ ಮಲಗಿದ್ದರು. ನಡುಕ ಅನುಭವಿಸಿದ ಕೆಲವರು ಮನೆಯಿಂದ ಹೊರಗೆ ಬಂದರು. ಯಾವುದೇ ಹಾನಿಯಾಗಿಲ್ಲ ಎಂದು ವಿಪತ್ತು ಇಲಾಖೆ ತಿಳಿಸಿದೆ. ಕಳೆದ ಕೆಲವು ದಿನಗಳಿಂದ ಕೆಲವೆಡೆ ನಿರಂತರವಾಗಿ ಭೂಕಂಪನದ ಅನುಭವವಾಗುತ್ತಿದೆ ಎಂದು ಮಾಹಿತಿ ಲಭಿಸಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.