News Karnataka Kannada
Thursday, May 02 2024
ದೇಶ

ಮಿಜೋರಾಂನ ನೂತನ ಸಿಎಂ ಆಗಿ ಲಾಲ್ದುಹೋಮ ಪ್ರಮಾಣ ವಚನ ಸ್ವೀಕಾರ

New Project (27)
Photo Credit : News Kannada

ಮಿಜೋರಾಂ: ನೂತನ ಮುಖ್ಯಮಂತ್ರಿಯಾಗಿ ಝೋರಾಮ್ ಪೀಪಲ್ಸ್ ಮೂವ್ಮೆಂಟ್ ನಾಯಕ ಲಾಲ್ದುಹೋಮ ಅವರು ಇಂದು(ಡಿ.8) ಪ್ರಮಾಣವಚನ ಸ್ವೀಕರಿಸಿದರು. ಮಿಜೋರಾಂನ ಐಜ್ವಾಲ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಮಿಜೋರಾಂ ರಾಜ್ಯಪಾಲ ಹರಿಬಾಬು ಕಂಬಂಪತಿ ಅವರು ರಾಜಭವನ ಸಂಕೀರ್ಣದಲ್ಲಿ ಲಾಲ್ದುಹೋಮ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.ZPM (ಝೋರಾಮ್ ಪೀಪಲ್ಸ್ ಮೂವ್ಮೆಂಟ್) ಪಕ್ಷ 40 ವಿಧಾನಸಭಾ ಕ್ಷೇತ್ರಗಳ ಪೈಕಿ 27 ಕ್ಷೇತ್ರದಲ್ಲಿ ಗೆದ್ದಿದೆ. ಲಾಲ್ದುಹೋಮ ಅವರು ಸೆರ್ಚಿಪ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಅವರು ಒಟ್ಟು 8314 ಮತಗಳನ್ನು ಪಡೆದಿದ್ದಾರೆ. ಮಿಜೋ ನ್ಯಾಷನಲ್ ಫ್ರಂಟ್‌ನ ನಾಯಕ ಜೆ. ಮಲ್ಸಾವ್ಮ್ಜುವಾಲಾ ವಾಂಚಾಂಗ್‌ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು