News Karnataka Kannada
Saturday, May 04 2024
ದೇಶ

ಇಡಿಯಿಂದ ಲಾಲು ಪ್ರಸಾದ್ ಯಾದವ್ ಕುಟುಂಬದ ಆಸ್ತಿ ಜಪ್ತಿ

lalu prasad yadav
Photo Credit : News Kannada

ಪಾಟ್ನಾ: ರಾಷ್ಟ್ರೀಯ ಜನತಾ ದಳ ಹಿರಿಯ ನಾಯಕ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ.

ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ವಸತಿ ಗೃಹ ಸೇರಿದಂತೆ ಯಾದವ್ ಕುಟುಂಬದ ದೆಹಲಿ ಮತ್ತು ಪಾಟ್ನಾದ ಒಟ್ಟು 6 ಕೊಟಿ ಆಸ್ತಿಯನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಯುಪಿಎ-1 ಸರ್ಕಾರದಲ್ಲಿ ಲಾಲು ಪ್ರಸಾದ್ ರೈಲ್ವೇ ಸಚಿವರಾಗಿದ್ದಾಗ ನಡೆದ ಉದ್ಯೋಗ ಹಗರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಆಸ್ತಿಗಳನ್ನು ವಶಕ್ಕೆ ತಗೆದುಕೊಳ್ಳಲು ಸಂಸ್ಥೆಯು ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು