News Karnataka Kannada
Wednesday, April 24 2024
Cricket
ಮಧ್ಯ ಪ್ರದೇಶ

ಮಧ್ಯಪ್ರದೇಶ ಖಾರ್ಗೋನ್ ಹಿಂಸಾಚಾರದಲ್ಲಿ 5 ಮಂದಿ ಬಂಧನ

Arrest
Photo Credit :

ಭೋಪಾಲ್: ಮಧ್ಯಪ್ರದೇಶದ ಖಾರ್ಗೋನ್ ನಲ್ಲಿ ನಡೆದ ಕೋಮು ಗಲಭೆ ಹಿಂಸಾಚಾರದಲ್ಲಿ 28 ವರ್ಷದ ಯುವಕನನ್ನು ಹತ್ಯೆ ಮಾಡಿದ ಆರೋಪದಡಿ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ಕೋಮು ಗಲಭೆ ಉಂಟಾಗಿತ್ತು.ಘಟನೆಗೆ ಸಂಬಂಧಿಸಿದ ಇನ್ನೂ ಮೂವರಿಗಾಗಿ ಶೋಧಕಾರ್ಯಾಚರಣೆ ನಡೆದಿದೆ.

ಮೃತ ಇಬ್ರೇಶ್ ಖಾನ್ ಸ್ವಚ್ಛತಾ ಕಾರ್ಮಿಕರಾಗಿದ್ದರು, ಖಾರ್ಗೋನ್ ನಲ್ಲಿ ಉಂಟಾದ ಕೋಮುಗಲಭೆಯಲ್ಲಿ ಜೀವ ಕಳೆದುಕೊಂಡಿದ್ದರು. ಕಲ್ಲು ತೂರಾಟದಿಂದ ಆತನ ತಲೆಗೆ ತೀವ್ರವಾದ ಪೆಟ್ಟು ಬಿದ್ದ ಪರಿಣಾಮ, ಇಬ್ರೇಶ್ ಖಾನ್ ಮೃತಪಟ್ಟಿದ್ದರು.

ಏ.10 ರಂದು ರಾಮ ನವಮಿ ಮೆರವಣಿಗೆ ಸಮಯದಲ್ಲಿ ಕಲ್ಲು ತೂರಾಟ ನಡೆದಿದ್ದರ ಪರಿಣಾಮ ಕೋಮು ಗಲಭೆ ಉಂಟಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು