ಇಂದೋರ್ : ಮಧ್ಯಪ್ರದೇಶದ ಇಂದೋರ್ ತಡರಾತ್ರಿ ಭೀಕರ ಅಗ್ನಿ ದುರಂತವೊಂದು ಸಂಭವಿಸಿದ್ದು, ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ತಗುಲಿ 7 ಜನರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಇಂದೋರ್ ನ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದೊಳಗಿದ್ದ 7 ಜನರು ಸಜೀವ ದಹನವಾಗಿದ್ದಾರೆ.
ಕಟ್ಟಡದಲ್ಲಿದ್ದ ಹವಲರು ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಮಾಹಿತಿ ತಿಳಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.