ಮಧ್ಯ ಪ್ರದೇಶ

ಈದ್​ ಮಿಲಾದ್ ಮೆರವಣಿಗೆ ವೇಳೆ ಸಂಘರ್ಷ: 39 ಮಂದಿ ಬಂಧನ

ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಈದ್ ಮೆರವಣಿಗೆ ಸಮಯದಲ್ಲಿ ನಡೆದ ಕಲ್ಲು ತೂರಾಟ ಮತ್ತು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಎಫ್‌ಐಆರ್’ಗಳನ್ನು ದಾಖಲಿಸಲಾಗಿದ್ದು, 39 ಮಂದಿಯನ್ನು ಬಂಧಿಸಲಾಗಿದೆ.

ಈ ಪ್ರಥಮ ವರ್ತಮಾನ ವರದಿಗಳಲ್ಲಿ 158 ಜನರನ್ನು ಹೆಸರಿಸಲಾಗಿದ್ದು, ಗುರುತು ಸಿಕ್ಕಿಲ್ಲದ ಇನ್ನೂ 200 ಜನರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.

ಈದ್​ ಮಿಲಾದ್​ ಉನ್​ ನಬಿ ಆಚರಣೆಯ ಅಂಗವಾಗಿ ನಡೆಯುತ್ತಿದ್ದ ಮೆರವಣಿಗೆಯ ಸಂದರ್ಭದಲ್ಲಿ ಮಧ್ಯಪ್ರದೇಶದ ಧಾರ್​, ಜಬಲ್​ಪುರ್​ ಮತ್ತು ಬರ್ವಾನಿ ಜಿಲ್ಲೆಗಳಲ್ಲಿ ಕಲ್ಲು ತೂರಾಟ ಮತ್ತು ಘರ್ಷಣೆಗಳು ಸಂಭವಿಸಿದ್ದವು. ಈ ಸಂದರ್ಭದಲ್ಲಿ ಆರು ಜನ ಪೊಲೀಸರಿಗೂ ಕೂಡ ಪೆಟ್ಟು ಬಿದ್ದಿತ್ತು ಎಂದು ಜಬಲ್​ಪುರ ಎಸ್ಪಿ ತಿಳಿಸಿದ್ದಾರೆ.

Sneha Gowda

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

19 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

42 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

58 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago