ಮಧ್ಯ ಪ್ರದೇಶ

ಉತ್ಖನನ ಸಮಯದಲ್ಲಿ 9ನೇ ಶತಮಾನದ ಶಿವಲಿಂಗ ಪತ್ತೆ

ಭೋಪಾಲ ; ದೇಗುಲಗಳ ಉತ್ಖನನ ಮಾಡುವ ವೇಳೆ 9ನೇ ಶತಮಾನದ ಶಿವಲಿಂಗ ಉಜ್ಜಯಿನಿಯ ಮಹಾಕಾಲ್ ಮಂದಿರದಲ್ಲಿ ಪತ್ತೆಯಾಗಿದೆ. ಶಿವಲಿಂಗ ಪತ್ತೆ ಆಗಿರುವ ವಿಷಯವನ್ನು ತಿಳಿದು ಸ್ಥಳಕ್ಕಾಗಮಿಸಿದ ಪುರಾತತ್ವ ಶಾಸ್ತ್ರದ ಅಧಿಕಾರಿ ಧ್ರುವೇಂದ್ರ ಜೋಧಾ ವಿಗ್ರಹವನ್ನು ಪರಿಶೀಲಿಸಿ ಇದು 9ನೇ ಶತಮಾನದದ್ದೆಂದು ಖಚಿತಪಡಿಸಿದ್ದಾರೆ.
ಶಿವಲಿಂಗವು 5 ಅಡಿ ಅಡಿ ಎತ್ತರವಿದ್ದು ಇದೇ ವೇಳೆ ದೊರಕಿರುವ ಇಟ್ಟಿಗೆಗಳು 5ನೇ ಶತಮಾನದದ್ದೆಂದು ತಿಳಿದುಬಂದಿದೆ. ಶಿವಲಿಂಗದೊಂದಿಗೆ ವಿಷ್ಣುವಿನ ವಿಗ್ರಹವು ಪತ್ತೆಯಾಗಿದ್ದು ಈ ವಿಗ್ರಹವು 10ನೇ ಶತಮಾನದದ್ದು ಎಂದು ಅಂದಾಜಿಸಲಾಗಿದೆ. ಕೆಲವು ದಿನಗಳ ಹಿಂದೆ ದೇಗುಲವಿರುವ ಸ್ಥಳದಲ್ಲಿ ಕೆಲವು ಮೂರ್ತಿ ಹಾಗೂ ಕೆತ್ತನೆಗಳು ಪತ್ತೆಯಾಗಿದ್ದವು ಎಂದು ಧ್ರುವೇಂದ್ರ ಜೋಧಾ ಅವರು ತಿಳಿಸಿದ್ದಾರೆ.

Indresh KC

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

20 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

45 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago