ಜಬಲ್ಪುರ : ಚಲಿಸುತ್ತಿರುವ ರೈಲಿನಿಂದ 25 ವರ್ಷದ ಮಹಿಳೆಯನ್ನು ತಳ್ಳಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ ಛತ್ರಾಪುರ ಜಿಲ್ಲೆಯ ಖಜುರಾಹೊದಲ್ಲಿ ನಡೆದಿದೆ.
ತೀವ್ರ ಗಾಯಗೊಂಡಿರುವ ಮಹಿಳೆ ಛತ್ರಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬುಧವಾರ ರಾತ್ರಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದಾನೆ. ಇದಕ್ಕೆ ಸಹಕರಿಸದಿದ್ದಕ್ಕೆ ಆಕೆಯನ್ನು ರೈಲಿನಿಂದ ನೂಕಿದ್ದಾನೆ ಎಂದು ರೈಲ್ವೆ ಪೊಲೀಸ್ ಅಧಿಕಾರಿ ವಿನಾಯಕ ವರ್ಮಾ ತಿಳಿಸಿದ್ದಾರೆ.
ಈ ರೈಲು ಖುಜರಾಹೊದಿಂದ ಉತ್ತರ ಪ್ರದೇಶದ ಮೊಹಬಾಗೆ ತೆರಳುತ್ತಿತ್ತು. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…