News Karnataka Kannada
Sunday, April 28 2024
ಮಧ್ಯ ಪ್ರದೇಶ

ಮಧ್ಯಪ್ರದೇಶದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಐವರು ಮೃತ

Woman killed in accident, son Ashwin and husband critically injured
Photo Credit :

ಮಧ್ಯಪ್ರದೇಶದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಚೌರಗಢ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಜಿರಿಘಾಟ್ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿರುವ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಂದು ಅಪಘಾತದಲ್ಲಿ ಸ್ಕೂಟಿಯಲ್ಲಿ ಸವಾರಿ ಮಾಡುತ್ತಿದ್ದ ವೇಳೆ ಕಂಟೈನರ್‌ಗೆ ಡಿಕ್ಕಿ ಹೊಡೆದಿರುವ ಪರಿಣಾಮ ತಾಯಿ, ಮಗಳು ಮೃತಪಟ್ಟಿದ್ದಾರೆ. ಮಧ್ಯಪ್ರದೇಶ ಬೇತುಲ್‌ನಲ್ಲಿ ಅವಘಡ ಸಂಭವಿಸಿದೆ. ಮಗಳನ್ನು ಶಾಲೆಗೆ ಬಿಡಲು ತಾಯಿ ಹೊರಟಿದ್ದರು ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು