ಮಧ್ಯಪ್ರದೇಶ : ಗ್ಯಾಸ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ದುರಂತ: ಇಬ್ಬರು ಕಾರ್ಮಿಕರು ಮೃತ

ಮಧ್ಯಪ್ರದೇಶ : ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್(GAIL) ಬಾಟ್ಲಿಂಗ್ ಸ್ಥಾವರದಲ್ಲಿ ಭಾರೀ ದುರಂತ ಸಂಭವಿಸಿದ್ದು, ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಗ್ಯಾಸ್ ಬಾಟ್ಲಿಂಗ್ ಪ್ಲಾಂಟ್‌ನಲ್ಲಿ ಟ್ಯಾಂಕ್‌ ಒಳಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಉಜ್ಜಯಿನಿಯ ಘಟ್ಟಿಯಾ ತಹಸಿಲ್‌ನಲ್ಲಿ ಈ ಅವಘಡ ಸಂಭವಿಸಿದೆ. ಮೃತ ದುರ್ದೈವಿಗಳನ್ನು ರಾಜೇಂದ್ರ ಸಿಂಗ್(30) ಮತ್ತು ಲಖನ್ ಸಿಂಗ್(27) ಎಂದು ಗುರುತಿಸಲಾಗಿದೆ.

ಗ್ಯಾಸ್ ಟ್ಯಾಂಕ್ ಖಾಲಿ ಮಾಡಲಾಗುತ್ತಿದ್ದು, ಪ್ರಕ್ರಿಯೆ ಪೂರ್ಣಗೊಂಡ ನಂತರ ಅವರ ಮೃತದೇಹಗಳನ್ನು ಹೊರತೆಗೆಯಗುತ್ತದೆ. ನಿರ್ಲಕ್ಷ್ಯದಿಂದ ಈ ಅನಾಹುತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ(ಎಸ್‌ಡಿಒಪಿ) ಆರ್.ಕೆ. ರಾಯ್ ತಿಳಿಸಿದ್ದಾರೆ.

Sneha Gowda

Recent Posts

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

8 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

14 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

27 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

45 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

56 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

1 hour ago