ಮಧ್ಯ ಪ್ರದೇಶ

ಮಧ್ಯ ಪ್ರದೇಶ: ಆನ್ಲೈನ್ ತರಗತಿ ನಡೆಯುತ್ತಿರುವಾಗಲೇ ಮೊಬೈಲ್‌ ಸ್ಫೋಟ

ಮಧ್ಯ ಪ್ರದೇಶ: ಆನ್ಲೈನ್ ತರಗತಿಯಲ್ಲಿ ಭಾಗಿಯಾಗಿದ್ದ 15 ವರ್ಷದ ಬಾಲಕನೊಬ್ಬನ ಮೊಬೈಲ್ ಫೋನ್‌ ಸ್ಫೋಟಗೊಂಡ ಘಟನೆ ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ.ಎಂಟನೇ ತರಗತಿ ವಿದ್ಯಾರ್ಥಿಯಾದ ರಾಮ್‌ಪ್ರಕಾಶ್ ಭದೌರಿಯಾ ಆನ್ಲೈನ್ ಕ್ಲಾಸ್‌ನಲ್ಲಿ ಭಾಗಿಯಾಗಿದ್ದ ವೇಳೆ ಮೊಬೈಲ್ ಹೀಗೆ ಸ್ಫೋಟಗೊಂಡಿದೆ. ಜಿಲ್ಲಾ ಕೇಂದ್ರದಿಂದ 35 ಕಿಮೀ ದೂರದಲ್ಲಿರುವ ಚಂಡುಕಿಯಾ ಗ್ರಾಮದಲ್ಲಿ ಈ ಘಟನೆ ಜರುಗಿದೆ.

ಬಾಲಕನ ದವಡೆಗೆ ಗಾಯಗಳಾಗಿದ್ದು, ಸ್ಫೋಟಗೊಂಡ ವೇಳೆ ಮನೆಯಲ್ಲಿ ಆತ ಒಬ್ಬನೇ ಇದ್ದ ಎಂದು ತಿಳಿದು ಬಂದಿದೆ.

ಸ್ಫೋಟದ ಸದ್ದಿಗೆ ಗಾಬರಿಗೊಂಡ ಅಕ್ಕ-ಪಕ್ಕದ ಮನೆಯವರು ಬಾಲಕನನ್ನು ರಕ್ಷಿಸಿದ್ದಾರೆ. ಮೊದಲಿಗೆ ಸತ್ನಾ ಜಿಲ್ಲಾಸ್ಪತ್ರೆಗೆ ಬಾಲಕನನ್ನು ಕರೆದೊಯ್ದಿದ್ದು, ಅಲ್ಲಿಂದ ಜಬಾಲ್ಪುರಕ್ಕೆ ಹೆಚ್ಚಿನ ಚಿಕಿತ್ಸೆಗೆ ಆತನನ್ನು ಕರೆದೊಯ್ಯಲಾಗಿದೆ.

Swathi MG

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

2 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

19 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

47 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago