ಮಧ್ಯಪ್ರದೇಶ: ಡುಮ್ನಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗ್ತಿದ್ದ ವೇಳೆ ಏರ್ ಇಂಡಿಯಾ ವಿಮಾನವೊಂದು ಸ್ಕಿಡ್ ಆಗಿ ರನ್ವೇಯಿಂದ ಜಾರಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ದೆಹಲಿ-ಜಬಲ್ಪುರ್-ಬಿಲಾಸ್ಪುರ್ ನಡುವೆ ಸಂಚಾರಿಸುತ್ತಿದ್ದ ಏರ್ ಇಂಡಿಯಾ ವಿಮಾನ , ದೆಹಲಿ ಏರ್ಪೋರ್ಟ್ನಿಂದ ಜಬಲ್ಪುರ್ ಡುಮ್ನಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವೇಳೆ ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ರನ್ವೇಯಿಂದ ಜಾರಿದ್ದು, ವಿಮಾನದ ಒಂದು ಚಕ್ರ ನೆಲಕ್ಕೆ ಅಪ್ಪಳಿಸಿದ್ದು, ದಿಢೀರ್ ಆಗಿ ಸ್ಫೋಟಗೊಂಡಿದೆ.
ಆದರೆ, ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ತೊಂದರೆ ಆಗಿಲ್ಲ. ಇನ್ನು ಅಪಘಾತದ ಬಗ್ಗೆ ವಿಮಾನ ನಿಲ್ದಾಣದ ಆಡಳಿತ ಮಂಡಳಿ ತನಿಖೆಗೆ ಸೂಚನೆ ನೀಡಿದೆ.
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…