ಮಧ್ಯ ಪ್ರದೇಶ

300 ಯುನಿಟ್​ವರೆಗೆ ಉಚಿತ ವಿದ್ಯುತ್ ಘೋಷಿಸಿದ ಕೇಜ್ರಿವಾಲ್

ಮಧ್ಯಪ್ರದೇಶ: ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ 300 ಯುನಿಟ್​ ವಿದ್ಯುತ್ ಉಚಿತವಾಗಿ ನೀಡುವ ಭರವಸೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರು ಮಧ್ಯಪ್ರದೇಶದ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ.ಗಳ ಜೊತೆಗೆ ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಮತ್ತು ಗುಣಮಟ್ಟದ ಶಾಲೆಗಳ ನಿರ್ಮಾಣ ಸೇರಿದಂತೆ ವಿವಿಧ ಖಾತರಿಗಳನ್ನು ನೀಡಿದ್ದಾರೆ.

ಸತ್ನಾದಲ್ಲಿ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ , ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಪರೋಕ್ಷವಾಗಿ ಗೇಲಿ ಮಾಡಿದರು. ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಸಾಕಷ್ಟು ಅವಕಾಶ ನೀಡಿದ್ದೀರಿ. ದೆಹಲಿ ಮತ್ತು ಪಂಜಾಬ್‌ನಲ್ಲಿರುವ ನಮ್ಮ ಸರ್ಕಾರವನ್ನು ನೋಡಿ, ನಾವು ಎಲ್ಲಾ ಭರವಸೆಗಳನ್ನು ಪೂರೈಸುತ್ತೇವೆ. ಇದು ಕೇಜ್ರಿವಾಲ್ ಗ್ಯಾರಂಟಿ ಎಂದರು. ಎಎಪಿ ಅಧಿಕಾರಕ್ಕೆ ಬಂದರೆ ನವೆಂಬರ್ 30ರವರೆಗೆ ಬಾಕಿ ಇರುವ ವಿದ್ಯುತ್ ಬಿಲ್ ಮನ್ನಾ ಮಾಡಲಾಗುವುದು ಎಂದರು.

 

Ashitha S

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

5 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

14 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

26 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

45 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

50 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

59 mins ago