News Karnataka Kannada
Sunday, April 28 2024
ಮಧ್ಯ ಪ್ರದೇಶ

ಪಟಾಕಿ ಫ್ಯಾಕ್ಟರಿ ಸ್ಫೋಟ: 150 ಅಡಿ ಎತ್ತರಕ್ಕೆ ಹಾರಿಬಿದ್ದ ಕಾರ್ಮಿಕನ ದೇಹ !

Fire
Photo Credit : Twitter

ಮಧ್ಯಪ್ರದೇಶ: ಹರ್ದಾದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸದಂತೆ ವಿಡಿಯೋವೊಂದು ಹರಿದಾಡ್ತಿದೆ. ಪಟಾಕಿ ಸ್ಫೋಟದ ಸಂದರ್ಭದಲ್ಲಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರ ದೇಹವೊಂದು ಸುಮಾರು 150 ಅಡಿ ಎತ್ತರಕ್ಕೆ ಗಾಳಿಯಲ್ಲಿ ಎಸೆಯಲ್ಪಟ್ಟಿದೆ ಎನ್ನಲಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ದುರ್ಘಟನೆಯಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

150ಕ್ಕೂ ಹೆಚ್ಚು ಕಾರ್ಮಿಕರು ಗಂಭಿರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಫ್ಯಾಕ್ಟರಿಯ ಮಾಲೀಕನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಅಪಘಾತದ ತೀವ್ರತೆಗೆ ಅಕ್ಕ-ಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ಕಳೆದ ಎರಡು ದಿನಗಳ ಹಿಂದೆ ದುರ್ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು