News Karnataka Kannada
Friday, May 03 2024
ಮಧ್ಯ ಪ್ರದೇಶ

ಇ-ರಿಕ್ಷಾಕ್ಕೆ ಟ್ರಕ್ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

ಛತ್ತೀಸ್‌ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಭಾನುವಾರ   ತಡರಾತ್ರಿ ನಡೆದಿದೆ.
Photo Credit : NewsKarnataka

ಭೋಪಾಲ್: ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ  ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಧ್ಯಪ್ರದೇಶದ ಚಿತ್ರಕೂಟದ ಝಾನ್ಸಿ ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.

ಚಿತ್ರಕೂಟದ ಅಮನ್‌ಪುರದಲ್ಲಿ ಎನ್‌ಎಚ್ 35 ರಲ್ಲಿ ವೇಗವಾಗಿ ಬಂದ ಟ್ರಕ್ಕೊಂದು ಇ-ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಮೃತಪಟ್ಟವರ ಪೈಕಿ ಐವರ ಗುರುತು ಪತ್ತೆಯಾಗಿದೆ. ಉಳಿದವರು ಇಬ್ಬರ ಗುರುತು ಪತ್ತೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಎಸ್‌ಪಿ ಚಕ್ರಪಾಣಿ ತ್ರಿಪಾಠಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು