News Karnataka Kannada
Monday, April 29 2024
ಮಧ್ಯ ಪ್ರದೇಶ

ನಾವು ಅಧಿಕಾರಕ್ಕೆ ಬಂದ್ರೆ ಜಾತಿ ಗಣತಿ ಮಾಡ್ತೀವಿ ಎಂದ ರಾಹುಲ್‌

raga-introduces-a-new-member-of-the-family-by-giving-a-gift-to-her-mother
Photo Credit : IANS

ಭೋಪಾಲ್‌: ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಕಲಾಪಿಪಾಲ್ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತನಾಡಿದರು.

ಈ ವೇಳೆ ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ದೇಶದ ಇತರೆ ಹಿಂದುಳಿದ ವರ್ಗಗಳ(ಒಬಿಸಿ) ನಿಖರ ಸಂಖ್ಯೆಯನ್ನು ತಿಳಿಯಲು ಜಾತಿ ಆಧಾರಿತ ಜನಗಣತಿ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಹೇಳಿದ್ದಾರೆ.

ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಕಲಾಪಿಪಾಲ್ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ನಾವು ಮಾಡುವ ಮೊದಲ ಕೆಲಸವೆಂದರೆ ದೇಶದಲ್ಲಿ ಒಬಿಸಿಗಳ ನಿಖರ ಸಂಖ್ಯೆಯನ್ನು ತಿಳಿಯಲು ಜಾತಿ ಆಧಾರಿತ ಜನಗಣತಿ ನಡೆಸಲಾಗುವುದು.

ಈ ಅವರ ನಿಖರ ಸಂಖ್ಯೆ ಯಾರಿಗೂ ಗೊತ್ತಿಲ್ಲ” ಎಂದಿದ್ದಾರೆ. ಚುನಾಯಿತ ಬಿಜೆಪಿ ಸದಸ್ಯರ ಬದಲಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಮತ್ತು ಅಧಿಕಾರಿಗಳು ಕಾನೂನು ರೂಪಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು