ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚಿರತೆ

ಭೋಪಾಲ್:‌ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. ಈ ಸಂಬಂಧ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಚಿರತೆ ಮರಿಗಳ ವಿಡಿಯೋವನ್ನು ಕೂಡ ಸಚಿವರು ಪೋಸ್ಟ್ ಮಾಡಿದ್ದಾರೆ. ಕೇಂದ್ರ ಸಚಿವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡುತ್ತಿದ್ದಂತೆಯೇ ವನ್ಯಜೀವಿ ಪ್ರೇಮಿಗಳು ಶುಭಾಶಯಗಳು ತಿಳಿಸಿದ್ದಾರೆ.

 

 

Ramya Bolantoor

Recent Posts

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

11 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

18 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

35 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

1 hour ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago