ರೇವಾ: ಮಧ್ಯಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ತೀವ್ರ ಸಂತಾಪ ಸೂಚಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಮಧ್ಯಪ್ರದೇಶದ ರೇವಾದಲ್ಲಿ ಟ್ರಕ್ಗೆ ಬಸ್ ಡಿಕ್ಕಿ ಹೊಡೆದು ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ. ಬಸ್ನಲ್ಲಿದ್ದವರೆಲ್ಲ ಉತ್ತರ ಪ್ರದೇಶದ ನಿವಾಸಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ, ಯೋಗಿ ಆದಿತ್ಯನಾಥ್ ಅವರು, “ಗಾಯಗೊಂಡವರ ಚಿಕಿತ್ಸೆಗಾಗಿ ಮತ್ತು ಮೃತ ಉತ್ತರಪ್ರದೇಶದ ನಿವಾಸಿಗಳ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ಕುರಿತು ಮಧ್ಯಪ್ರದೇಶದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರ ರೂ.2 ಲಕ್ಷ ಪರಿಹಾರ ನೀಡಲಿದ್ದು, ಗಾಯಾಳುಗಳಿಗೆ ರೂ.50 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಮೃತರ ಕುಟುಂಬಕ್ಕೆ ರೂ.1 ಲಕ್ಷ ಹಾಗೂ ಗಾಯಾಳುಗಳಿಗೆ ರೂ.10 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…