News Karnataka Kannada
Thursday, May 02 2024
ಮಧ್ಯ ಪ್ರದೇಶ

ರೇವಾ: ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು 15 ಮಂದಿ ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
Photo Credit : Freepik

ರೇವಾ: ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ.

ನಿನ್ನೆ(ಶುಕ್ರವಾರ) ತಡರಾತ್ರಿ ರೇವಾದ ಸುಹಾಗಿ ಪಹಾರಿ ಬಳಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ಬಸ್ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಗಾಯಾಳುಗಳನ್ನು ಸುಹಗಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಗಂಭೀರ ಗಾಯಗೊಂಡವರನ್ನು ರೇವಾದ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು